ರಾಜ್ಯಪರಿಸರ ಪ್ರೇಮಿ, ರಾಜ್ಯಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು
ಜನರಿಗೆ ಪಡಿತರ ವಿತರಣೆಯಲ್ಲಿ ಗೋಲ್ ಮಾಲ್ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯ ಸಿಗದ ಹಿನ್ನೆಲೆ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಾಚಾರಿ(68) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.