ಕ್ರೀಡೆWFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಮತ್ತೊಬ್ಬ ಕುಸ್ತಿಪಟು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್ಐ)ದ ಅಧ್ಯಕ್ಷರಾಗಿ...