ವೀರೇಂದ್ರ ಸೆಹ್ವಾಗ್

Hanuman Ansh: ಸಿನಿಮಾ ವೀಕ್ಷಿಸಿದ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್! ಹೇಳಿದ್ದೇನು? Video
ವಿಡಿಯೋದಲ್ಲಿ ಏನಿದೆ? ಸುಮಾರು ಒಂದು ದಶಕದ ಹಿಂದೆ ತಮ್ಮ ಆಪ್ತ ಸ್ನೇಹಿತರೊಬ್ಬರ ಮೂಲಕ ಮಹಾರಾಜ್ ಜಿ ಬಗ್ಗೆ ಮೊದಲು ತಿಳಿದುಕೊಂಡಿದ್ದನ್ನು ನೆನಪಿಸಿಕೊಂಡಿದ್ದಾರೆ.

ಭಾರತದ ಸ್ಟಾರ್ ಆಟಗಾರ ಮೂರು ಸ್ವರೂಪಗಳಲ್ಲಿ ಆಡಬೇಕು; ಯಶಸ್ವಿ ಜೈಸ್ವಾಲ್ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್!
ಏಕದಿನ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಜೈಸ್ವಾಲ್ ಜೊತೆಗೆ ಇಶಾನ್ ಕಿಶನ್ ಕೂಡ ಪೈಪೋಟಿಯಲ್ಲಿದ್ದಾರೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗಮನಸೆಳೆದರು.

IPL 2026: ಅತ್ಯಂತ ವೇಗದ ಶತಕ; ವೀರೇಂದ್ರ ಸೆಹ್ವಾಗ್ ದೀರ್ಘಾವಧಿ ದಾಖಲೆ ಪುಡಿಗಟ್ಟಿದ ಕೆಎಲ್ ರಾಹುಲ್!
ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನೊಬ್ಬ ಗಳಿಸಿದ ಅತ್ಯಂತ ವೇಗದ ಶತಕ ಇದಾಗಿದೆ.

'ಸುಮ್ಮನಿರಿ, ಆಟಗಾರರು ಈ ರೀತಿ ವರ್ತಿಸಬಾರದು': ಸಿಡಿಮಿಡಿಗೊಂಡ ಅಜಿಂಕ್ಯ ರಹಾನೆಗೆ ವೀರೇಂದ್ರ ಸೆಹ್ವಾಗ್ ಸಲಹೆ!
ಟೀಕೆಗಳನ್ನು ನಿಭಾಯಿಸುವ ಬಗ್ಗೆ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಅವರನ್ನು ಸಹ ಸೆಹ್ವಾಗ್ ಉಲ್ಲೇಖಿಸಿದರು.

ಇದು ಹೊಸ ಕೋಳಿ: ಕಾಮೆಂಟರಿ ವೇಳೆ ಅಶ್ವಿನ್ ಕಾಲೆಳೆದ ವೀರೇಂದ್ರ ಸೆಹ್ವಾಗ್, Video
ಐಪಿಎಲ್ 2026ರ ಉದ್ಘಾಟನೆ ಪಂದ್ಯ ಮಾರ್ಚ್ 28ರಂದು ಆರ್ ಸಿಬಿ ಮತ್ತು ಹೈದರಾಬಾದ್ ತಂಡಗಳ ನಡುವೆ ನಡೆದಿದ್ದು ಈ ಪಂದ್ಯ ಗೆಲ್ಲುವ ಮೂಲಕ RCB ಶುಭಾರಂಭ ಮಾಡಿದೆ. ಮತ್ತೊಂದೆಡೆ, ಈ ದಿನ ರವಿಚಂದ್ರನ್ ಅಶ್ವಿನ್ ಅವರಿಗೆ ಬಹಳ ವಿಶೇಷವಾಗಿತ್ತು.

IPL 2025: ಚಾಂಪಿಯನ್ಸ್ ಟ್ರೋಫಿಯಿಂದ ಕೈಬಿಟ್ಟಿದ್ದಕ್ಕೆ ಸಿರಾಜ್ ನೊಂದಿದ್ದರು, ಅದಕ್ಕೆ ಉತ್ತಮ ಆಟ ಆಡಿದ್ದಾರೆ; ವೀರೇಂದ್ರ ಸೆಹ್ವಾಗ್
2018 ರಿಂದ 2024 ರವರೆಗೆ ಆರ್‌ಸಿಬಿ ಪರ ಆಡಿದ್ದ ಮೊಹಮ್ಮದ್ ಸಿರಾಜ್ ಈ ಬಾರಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಆಡುತ್ತಿದ್ದಾರೆ.

IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್
10 ಮಾಜಿ ಕ್ರಿಕೆಟಿಗರಲ್ಲಿ ಎಂಟು ಮಂದಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಫೈನಲ್ ತಲುಪಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

400 ಕೋಟಿ ರೂ ಲಾಭ ಪಡೀತಿದ್ರೂ.. ನಿಮಗೇನು ಸಮಸ್ಯೆ?: KL Rahul ಮೇಲೆ ಎಗರಾಡಿದ ಲಕ್ನೋ ಮಾಲೀಕ Sanjiv Goenka ವಿರುದ್ಧ ಸೆಹ್ವಾಗ್ ಕಿಡಿ!
ಹಾಲಿ ಐಪಿಎಲ್ ಟೂರ್ನಿಯಲ್ಲಿ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ವಿರುದ್ಧ ಮೈದಾನದಲ್ಲಿ ಏರುದನಿಯಲ್ಲಿ ಮಾತನಾಡಿದ್ದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ ವಿರುದ್ದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕಿಡಿಕಾರಿದ್ದಾರೆ.

ಐಸಿಸಿ ಹಾಲ್ ಆಫ್ ಫೇಮ್ ಗೆ, ವೀರೇಂದ್ರ ಸೆಹ್ವಾಗ್, ಡಯಾನಾ ಎಡುಲ್ಜಿ, ಅರವಿಂದ ಡಿಸಿಲ್ವ ಸೇರ್ಪಡೆ
ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಖ್ಯಾತಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಅಂತಾರಾಷ್ಟ್ಕೀಯ ಕ್ರಿಕೆಟ್ ಸಮಿತಿಯ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

