ವಿಶೇಷಮುರಿದ ದೇವರ ಮೂರ್ತಿ, ಒಡೆದ ದೇವರ ಫೋಟೋಗಳ ವೈಜ್ಞಾನಿಕ ವಿಲೇವಾರಿ; ಬೆಳಗಾವಿ ಮೂಲದ ವೀರೇಶ್ ಹಿರೇಮಠ ವಿಶಿಷ್ಠ ಕಾರ್ಯ
ಮನೆಗೆ ಒಳಿತಾಗಲಿ ಎಂದು ದೇವರ ಮೂರ್ತಿ, ಫೋಟೋಗಳನ್ನು ಇಟ್ಟು ಪೂಜೆ ಮಾಡುವುದು ಭಾರತದಲ್ಲಿ ಸಾಮಾನ್ಯ. ಈ ಮೂರ್ತಿ ಹಾಗೂ ಫೋಟೋಗಳಿಗೆ ಸಾಕಷ್ಟು ಭಕ್ತಿ-ಭಾವದಿಂದ ಪೂಜೆ ಮಾಡಲಾಗುತ್ತದೆ...