ವೀರ್ ಸಾವರ್ಕರ್

ಸಾವರ್ಕರ್ ಗೋಮಾಂಸ ತಿಂತಿದ್ರು; ಸಿಎಂ ರಾಜಿನಾಮೆ ಯಾಕೆ ಕೊಡ್ಬೇಕು? HDK ಕೊಡ್ತಾರಾ?: ಜಿಟಿಡಿ; ಮೈಸೂರು ದಸರಾಗೆ ಅದ್ಧೂರಿ ಚಾಲನೆ! ಇವು ಇಂದಿನ ಪ್ರಮುಖ ಸುದ್ದಿಗಳು 03-10-24

'ಮಾನನಷ್ಟ ಮೊಕದ್ದಮೆ ಹೂಡುತ್ತೇವೆ': ಗೋಮಾಂಸ ಭಕ್ಷಣೆ ಕುರಿತ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಾವರ್ಕರ್ ಮೊಮ್ಮಗ, ಬಿಜೆಪಿ ನಾಯಕರ ಆಕ್ರೋಶ
ಸಾವರ್ಕರ್ ಅವರ ಮಾನಹಾನಿ ಮಾಡುವುದು ಕಾಂಗ್ರೆಸ್ ತಂತ್ರವಾಗಿದೆ. ಅದರಲ್ಲೂ ವಿಶೇಷವಾಗಿ ಚುನಾವಣೆಗಳ ಹೊಸ್ತಿಲಲ್ಲಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಹಿಂದೂ ಸಮಾಜವನ್ನು ವಿವಿಧ ಜಾತಿಗಳಾಗಿ ವಿಭಜಿಸಲು ಬಯಸುತ್ತದೆ.

'ಎರಡು ರಾಷ್ಟ್ರಗಳ ಸಿದ್ಧಾಂತ ಸೂಚಿಸಿದವರಲ್ಲಿ ಸಾವರ್ಕರ್ ಮೊದಲಿಗರು; ಕುಮಾರಸ್ವಾಮಿ ತಮ್ಮ ಮನೆಗೆ ಬಿದ್ದಿರುವ ಬೆಂಕಿ ಆರಿಸಿಕೊಳ್ಳಲಿ'
ಸಾವರ್ಕರ್‌ಗೆ ವೀರ್ ಎಂಬ ಬಿರುದು ಕೊಟ್ಟವರು ಯಾರು ಎಂದು ಕೇಳಿದೆ. ಸಾವರ್ಕರ್ ಅವರು 1927 ರಿಂದ 1947 ರವರೆಗೆ ಬ್ರಿಟಿಷ್ ಆಡಳಿತಗಾರರಿಂದ 60 ರೂಪಾಯಿ ಪಿಂಚಣಿ ತೆಗೆದುಕೊಳ್ಳಲಿಲ್ಲವೇ ಅವರಿಂದ ಮನೆಯನ್ನು ತೆಗೆದುಕೊಳ್ಳಲಿಲ್ಲವೇ?

ಸಾವರ್ಕರ್ V/s ನೆಹರು: ಸಾವರ್ಕರ್ ಫೋಟೋ ತೆಗೆದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ
ವಿಧಾನಸಭೆಯಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಳವಡಿಸಿದ್ದ ವೀರ್ ಸಾವರ್ಕರ್ ಅವರ ಫೋಟೋ ತೆಗೆಯದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ, ಕಾಂಗ್ರೆಸ್ ತಿರುಗೇಟು
ಕರ್ನಾಟಕ ಸರ್ಕಾರ ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಸಾವರ್ಕರ್ ಪಠ್ಯಕ್ಕೆ ಕೊಕ್: ನಿಮ್ಮ ನಿಲುವೇನು? ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ ಬಿಜೆಪಿ
ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಅಲ್ಪಸಂಖ್ಯಾತರ ಓಲೈಕೆ ಎಂದು ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕರು ಕರೆದಿದ್ದು ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆಯನ್ನು ಪ್ರಶ್ನಿಸಿದ್ದಾರೆ.

ಸಾವರ್ಕರ್ ನಮ್ಮ ಆರಾಧ್ಯ ದೈವ, ಅವಮಾನಿಸಿದರೆ ಸಹಿಸಲ್ಲ: ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ
ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ.

'ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಬದುಕು ಕಟ್ಟಲು ನೋಡಿ: ಸಾತ್ಯಕಿ ಯಾರು? ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು?'
ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಉಡುಪಿ: ವೀರ್ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಬಿಜೆಪಿ ಮುಖಂಡರಿಂದ ಮನವಿ
ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಕಳೆದ ಬುಧವಾರ ವೀರ್ ಸಾವರ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಉಡುಪಿಯ ಸಿಎಂಸಿ ಆಯುಕ್ತ ಉದಯ ಶೆಟ್ಟಿ ಅವರಿಗೆ ಗುರುವಾರ ಅದೇ ಸ್ಥಳದಲ್ಲಿ ಸಾವರ್ಕರ್ ಪ್ರತಿಮೆ ನಿರ್ಮಿಸಲು ಮನವಿ ಸಲ್ಲಿಸಿದ್ದಾರೆ.

