ದೇಶಮಧ್ಯಪ್ರದೇಶ: ಪಠ್ಯಕ್ರಮದಲ್ಲಿ ವೀರ್ ಸಾವರ್ಕರ್ ಜೀವನ ಚರಿತ್ರೆ ಕಡ್ಡಾಯ
ಮಧ್ಯಪ್ರದೇಶದ ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸಂದೇಶದೊಂದಿಗೆ ವೀರ್ ಸಾವರ್ಕರ್ ಅವರ ಜೀವನ ಚರಿತ್ರೆಯನ್ನು ಕಡ್ಡಾಯ ವಿಷಯವಾಗಿ ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಗುರುವಾರ ತಿಳಿಸಿದ್ದಾರೆ.