ದೇಶಅಂತಾರಾಷ್ಟ್ರೀಯ ಪ್ರಯಾಣಿಕರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿದ ಕೇಂದ್ರ
ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2020ರ ಫೆಬ್ರವರಿಯಿಂದೀಚೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ಸಂಚಾರ ನಿರ್ಬಂಧಿಸಲು ಹಂತಹಂತವಾಗಿ ಕ್ರಮಗಳನ್ನು ಕೈಗೊಂಡಿತ್ತು. ಇದೀಗ ಸಡಿಲಿಕೆ ಮಾಡಲಾಗುತ್ತಿದೆ.