ವೀಸಾ ಮುಕ್ತ ಪ್ರವೇಶ

ಈ ದೇಶಕ್ಕೆ ತೆರಳುವ ಭಾರತೀಯರಿಗೆ ಡಿಸೆಂಬರ್ 1 ರಿಂದ ವೀಸಾ ಮುಕ್ತ ಪ್ರದೇಶ!
ಭಾರತ ಹಾಗೂ ಚೀನಾದ ಪ್ರಜೆಗಳಿಗೆ 30 ದಿನಗಳ ಕಾಲ ವೀಸಾ ಮುಕ್ತ ಪ್ರವೇಶ ನೀಡುವುದಾಗಿ ಮಲೇಷ್ಯಾ ಘೋಷಣೆ ಮಾಡಿದೆ.

ಪಾಕಿಸ್ತಾನದ ಕರ್ತಾರ್ಪುರ ಗುರುದ್ವಾರಕ್ಕೆ ವೀಸಾ ರಹಿತ ಪ್ರವೇಶಕ್ಕೆ ಭಾರತ ಆಗ್ರಹ
ಪಾಕಿಸ್ತಾನದಲ್ಲಿರುವ ಕರ್ತಾರ್ಪುರ ಗುರುನಾನಕ್ ಗುರುದ್ವಾರಕ್ಕೆ ಭೇಟಿ ನೀಡಲು ಪ್ರತಿ ದಿನ 5000 ಯಾತ್ರಿಗಳಿಗೆ ವೀಸಾ ರಹಿತ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ಭಾರತ ಒತ್ತಾಯಿಸಿದೆ.

