ವೀಸಾ ಸೇವೆ

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!
ದೇಶ

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!

ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ.  ಪ್ರವೇಶ ಸೇರಿದಂತೆ ವ್ಯಾಪಾರ,  ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್  ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.

ನಿಜ್ಜರ್ ಹತ್ಯೆ: ರಾಜತಾಂತ್ರಿಕ ಕಿರಿಕ್ ಬಳಿಕ ಬೆಂಗಳೂರು, ಚಂಡೀಗಢ, ಮುಂಬೈನಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಕೆನಡಾ
ವಿದೇಶ

ನಿಜ್ಜರ್ ಹತ್ಯೆ: ರಾಜತಾಂತ್ರಿಕ ಕಿರಿಕ್ ಬಳಿಕ ಬೆಂಗಳೂರು, ಚಂಡೀಗಢ, ಮುಂಬೈನಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಕೆನಡಾ

ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಮತ್ತಷ್ಟು ಉದ್ನಿಗ್ನತೆ ಉಂಟಾಗಿದ್ದು, ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಕೆನಡಾ ರಾಷ್ಟ್ರ, ಬೆಂಗಳೂರು, ಚಂಡೀಗಢ, ಮುಂಬೈ ಮತ್ತು ದೆಹಲಿಯಲ್ಲಿ ಸಂಚರಿಸುವ ವೇಳೆ ಎಚ್ಚರದಿಂದ ಇರುವಂತೆ ತನ್ನ ರಾಯಭಾರ ಸಿಬ್ಬಂದಿ ಮತ್ತು ನಾಗರೀಕರಿಗೆ ಸೂಚನೆ ನೀಡಿದೆ.