ದೇಶವುಹಾನ್ ವೈರಸ್: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
ಹಾಂಗ್ ಕಾಂಗ್ ಸೇರಿದಂತೆ ಚೀನಾದಿಂದ ಚೆನ್ನೈ, ಬೆಂಗಳೂರು, ಹೈದರಾಬಾದ್ ಮತ್ತು ಕೊಚ್ಚಿನ್ ಮೂಲಕ ಭಾರತಕ್ಕೆ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಆರಂಭಿಸಲಾಗಿದೆ. ವಿಶೇಷವಾಗಿ ದೇಹದ ಉಷ್ಣಾಂಶವನ್ನು ಪರಿಶೀಲಿಸಿ ವುಹಾನ್ ವೈರಸ್ನ ಸೋಂಕು ಇದೆಯೇ ಎಂದು ಪರಿಶೀಲಿಸಲಾಗುತ್ತಿದೆ.