ವಿಶೇಷಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳ ಮಹಾತಾಯಿಯಾದರು: ಇದು ತಿಮ್ಮಕ್ಕ 'ವೃಕ್ಷ ಮಾತೆ'ಯಾದ ಕಥೆ
ಪರಿಸರ ಎಂದರೆ ಕರ್ನಾಟಕದಲ್ಲಿ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ವೃಕ್ಷಮಾತೆ ಎಂದು ಸಹ ಇವರನ್ನು ಕರೆಯುತ್ತಾರೆ. ವರ್ಷಗಳ ಹಿಂದೆ ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು...