ರಾಜ್ಯವೃಕ್ಷ ಸಂರಕ್ಷಣಾ ಕಾಯ್ದೆ ತಿದ್ದುಪಡಿಗೆ ಸರ್ಕಾರ ಚಿಂತನೆ: ಸಚಿವ ಈಶ್ವರ ಖಂಡ್ರೆ
ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿವೆ. ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆ ಅಗತ್ಯವಿದೆ.