ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್ಗೆ ಬಂದು ದೂರು ಕೊಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.