ರಾಜ್ಯಎಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸುಗಳು ಕನ್ನಡದಲ್ಲಿ: ಸಚಿವ ಅಶ್ವತ್ಥ್ ನಾರಾಯಣ್
2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಹೇಳಿದ್ದಾರೆ.