ವೃತ್ತಿಪರ ಪರೀಕ್ಷಾ ಮಂಡಳಿ ಹಗರಣ ಸಂಬಂಧ ಮಧ್ಯಪ್ರದೇಶದ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಜಿನಾಮೆ ನೀಡುವಂತೆ ರಾಮ್ ನರೇಶ್ ಯಾದವ್ ಅವರಿಗೆ ಬುಧವಾರ ಸೂಚಿಸಿದೆ...