ರಾಜ್ಯಪದವಿಗಳ ಮಾನ್ಯತೆ ನಿರ್ಧರಿಸಲು ನ್ಯಾಯಾಲಯ ವೃತ್ತಿಪರ ಸಂಸ್ಥೆಗಳಲ್ಲ: ಹೈಕೋರ್ಟ್
ಎಂಜಿನಿಯರಿಂಗ್ ಪದವಿ ಕೋರ್ಸ್ ಮತ್ತು ಮೂಲ ವಿಜ್ಞಾನ ಪದವಿ ಕೋರ್ಸ್ಗಳು ಸಮಾನವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ವಿಚಾರದಲ್ಲಿ ನ್ಯಾಯಾಲಯಗಳು ವೃತ್ತಿಪರ ಸಂಸ್ಥೆಗಳಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಅಭಿಪ್ರಾಯಪಟ್ಟಿದೆ.