ವೃದ್ದ

ಕೊಡಗು: ಕಾಡಾನೆ ದಾಳಿಗೆ 60 ವರ್ಷದ ವ್ಯಕ್ತಿ ಬಲಿ
ತಿತಿಮತಿ ಸಮೀಪ 60 ವರ್ಷದ ವ್ಯಕ್ತಿಯೊಬ್ಬನನ್ನು ಕಾಡಾನೆಯೊಂದು ಕೊಂದು ಹಾಕಿದೆ.

ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.

ಉಡುಪಿ: 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವೃದ್ದ, ಆರೋಪ ಸಾಬೀತು
ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 70 ವರ್ಷದ ವೃದ್ಧನ ಆರೋಪ ಸಾಬೀತಾಗಿರುವುದನ್ನು ಉಡುಪಿ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಕಟಿಸಿದ್ದಾರೆ.

ರಾಯಚೂರು: ಕಾಲುವೆ ನೀರಿಗಾಗಿ ವೃದ್ದನ ಬರ್ಬರ ಹತ್ಯೆ!
ಕಾಲುವೆ ನೀರಿನ ವಿಚಾರಕ್ಕೆ ಜಗಳ ತೆಗೆದು ವೃದ್ಧನೋರ್ವನನ್ನು ದಾಯಾದಿಗಳೇ ಕೊಲೆ ಮಾಡಿರುವ ಘಟನೆ ಮಸ್ಕಿ ತಾಲೂಕಿನ ರಂಗಾಪೂರು ಗ್ರಾಮದಲ್ಲಿ ನಡೆದಿದೆ

ಬೆಂಗಳೂರು: ಪತ್ನಿಗೆ ಬೆಂಕಿಹಚ್ಚಿ ಕೊಂದು ತಾನೂ ವಿಷಕುಡಿದ ವೃದ್ದ ಆತ್ಮಹತ್ಯೆ
ಪತ್ನಿಗೆ ಬೆಂಕಿ ಹಚ್ಚಿ ಸುಟ್ಟು ತಾನೂ ವಿಷ ಕುಡಿದು ವೃದ್ದನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಂಗಳುರಿನ ಸಮೀಪದ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಬೆಂಗಳೂರು: ನಾಲ್ಕನೇ ಅಂತಸ್ತಿನ ಮಹಡಿಯಿಂದ ಜಿಗಿದು ವೃದ್ಧ ಆತ್ಮಹತ್ಯೆ
ರಾಜರಾಜೇಶ್ವರಿ ನಗರದ ಬಿಇಎಂಎಲ್ ಲೇಔಟ್ ನ ಅಪಾರ್ಟ್ ಮೆಂಟ್ ವೊಂದರ ನಾಲ್ಕನೇ ಅಂತಸ್ತಿನ ಮಹಡಿ ಮೇಲಿಂದ ಜಿಗಿದು 83 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

