ಕ್ರಿಕೆಟ್ಮೊದಲ ಟೆಸ್ಟ್: ಭಾರತಕ್ಕೆ ಆಘಾತ, ಕುತ್ತಿಗೆ ನೋವಿನಿಂದ ಕಣಕ್ಕಿಳಿಯದ ವೃದ್ದಿಮಾನ್ ಸಾಹಾ, ಕೆಎಸ್ ಭರತ್ ವಿಕೆಟ್ ಕೀಪಿಂಗ್
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನ ಭಾರತಕ್ಕೆ ಆಘಾತ ಎದುರಾಗಿದ್ದು, ಕುತ್ತಿಗೆ ನೋವಿನಿಂದಾಗಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾ ಕಣಕ್ಕಿಳಿದಿಲ್ಲ. ಅವರ ಬದಲಿಗೆ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.