ರಾಜ್ಯ5 ದಶಕ ಕಳೆದರೂ ಭೂಮಿ ಮಂಜೂರು ಮರೀಚಿಕೆ: ಕಚೇರಿಯಿಂದ ಕಚೇರಿಗೆ ಅಲೆದು ಸಾಕಾದ ಮಾಜಿ ಸೈನಿಕನ ವಿಧವೆ ಪತ್ನಿ; ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ
ತುಮಕೂರು ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಟಿ.ಎಸ್. ವಿರೂಪಾಕ್ಷಪ್ಪ ಅವರ ಪತ್ನಿ ಎನ್ಕೆ ಲಲಿತಾಂಬಿಕಾ (89) ಅವರು ಈ ಸಂಬಂಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ರಾಜ್ಯ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.