ವೃದ್ಧ ಮಹಿಳೆ ಕೊಲೆ

ಮಹಾಲಕ್ಷ್ಮಿಲೇಔಟ್ ವೃದ್ದೆ ಹತ್ಯೆ ಪ್ರಕರಣ: ಮೂವರ ಬಂಧನ
ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ ಕತ್ತಿನಲ್ಲಿದ್ದ ಚಿನ್ನದ ಸರ, ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಹಾಡಹಗಲೇ ವೃದ್ಧೆಯ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ ಮೂವರ ಬಂಧನ
ಬೆಂಗಳೂರು ನಗರದಲ್ಲಿ ಹಾಡಹಗಲೇ ವೃದ್ಧೆಯ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

