ರಾಜ್ಯಮದುವೆಯಾಗುವುದಾಗಿ ಹೇಳಿ ವಂಚನೆ: 70 ವರ್ಷದ ವೃದ್ಧನ ಮೇಲೆ 63ರ ವೃದ್ಧೆಯಿಂದ ದೂರು ದಾಖಲು!
ಐದು ವರ್ಷಗಳಿಂದ ಜೊತೆಗೆ ಸುತ್ತಾಡಿ, ಮದುವೆಯಾಗುವುದಾಗಿ ನಂಬಿಸಿ ಇದೀಗ ಮೋಸ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 70 ವರ್ಷದ ವೃದ್ಧನ ಮೇಲೆ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.