ರಾಜ್ಯಬೆಂಗಳೂರಿನಲ್ಲಿ ವಯೋವೃದ್ಧ ಮಹಿಳೆಯರ ಮೇಲೆ ಸೊಸೆಯರಿಂದ ಹೆಚ್ಚು ದೌರ್ಜನ್ಯ: ವರದಿ
ಪ್ರತಿ ವರ್ಷ ಜೂನ್ 15 ರಂದು ವಿಶ್ವ ಹಿರಿಯರ ನಿಂದನೆ ಜಾಗೃತಿ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತದೆ. ವಯೋವೃದ್ಧರ ಮೇಲಿನ ದೌರ್ಜನ್ಯದ ಬಗ್ಗೆ ಜನರ ಗಮನ ಸೆಳೆಯುವುದು, ಅವರಲ್ಲಿ ಅರಿವು ಮೂಡಿಸುವುದು ಮತ್ತು ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಈ ದಿನವನ್ನು ಆಚರಿಸುವ ಉದ್ದೇಶವಾಗಿದೆ.