ರಾಜ್ಯಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...
ಇಬ್ಬರು ಮಹಿಳೆಯರು ಮತ್ತು ವೃದ್ಧರನ್ನು ಒಳಗೊಂಡ ಐವರ ಗುಂಪು, ವೈಯಾಲಿಕಾವಲ್ ಬಳಿಯ ವಿನಾಯಕ ಸರ್ಕಲ್ನಲ್ಲಿರುವ ಕೊರಿಯರ್ ಕಚೇರಿಗೆ ಹೋಗಿ, ಗೋಣಿ ಚೀಲದಲ್ಲಿ ತಂದಿದ್ದನ್ನು ಪಾರ್ಸೆಲ್ ಮಾಡಲು ಹೇಳಿದ್ದಾರೆ.