ದೇಶಮಹಾಕುಂಭ ಮೇಳ 2025: 2,000 ವೃದ್ಧರಿಗೆ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ವ್ಯವಸ್ಥೆ!
ಮಹಾ ಕುಂಭ ಮೇಳದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ವೃದ್ಧರು ಮತ್ತು ಮತ್ತು ಶ್ರವಣದೋಷವುಳ್ಳವರಿಗೆ ವಿಶೇಷ ಶಿಬಿರವನ್ನು ಪ್ರಾರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಈ ಶಿಬಿರದಲ್ಲಿ ಅಗತ್ಯವಿರುವವರಿಗೆ ಉಚಿತ ತಪಾಸಣೆ ನಡೆಸಿ, ಪರಿಕರಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.