ವೃದ್ಧೆ ಸಾವು

ದೆಹಲಿ: ಪೊಲೀಸ್ ಅಧಿಕಾರಿ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು, ಮತ್ತೊಂದು ಕಾರಿಗೆ ಡಿಕ್ಕಿ; ವೃದ್ಧೆ ಸಾವು
ಮರ್ಸಿಡಿಸ್ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಹರಿಯಾಣದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪುತ್ರ, ಶುಭಂ ಎಂದು ಗುರುತಿಸಲಾಗಿದೆ.

ಅಯೋಧ್ಯೆ: ಮಾನವಿಯತೆ ಮರೆತು ನಡುರಸ್ತೆಯಲ್ಲಿ ಬಿಟ್ಟು ಹೋದ ಕುಟುಂಬಸ್ಥರು: 80 ವರ್ಷದ ವೃದ್ಧೆ ಸಾವು!
ಪೊಲೀಸರ ಪ್ರಕಾರ, ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು ಆದರೆ ಕತ್ತಲೆಯಿಂದಾಗಿ ಅಪರಾಧಿಗಳನ್ನು ಗುರುತಿಸಲು ವಿಫಲರಾಗಿದ್ದಾರೆ.

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ!
ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಕರ್ನಾಟಕ ಚುನಾವಣೆ: ರಾಯಚೂರಿನಲ್ಲಿ ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಅಸುನೀಗಿದ 82 ವರ್ಷದ ವೃದ್ಧೆ!
ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ದಾರುಣ ಘಟನೆ: ಕರೆಂಟ್ ಶಾಕ್ ನಿಂದ ಅಜ್ಜಿಯನ್ನು ರಕ್ಷಿಸಲು ಹೋದ ಮೊಮ್ಮಗನೂ ಸಾವು!
ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಿಸಲು ಹೋಗಿದ್ದ ಮೊಮ್ಮಗನೂ ವಿದ್ಯೂತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ.

ಕೊರೋನಾಗೆ ಕರ್ನಾಟಕದಲ್ಲಿ 2 ನೇ ಬಲಿ?: ಗೌರಿಬಿದನೂರಿನ ವೃದ್ಧೆ ಸಾವು!
ದೇಶದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 600 ನ್ನು ಸಮೀಪಿಸುತ್ತಿದೆ. ಮಹಾರಾಷ್ಟ್ರ, ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲಿ ಕೊರೋನಾದಿಂದ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

