ರಾಜ್ಯಬಿಡದಿ: ವೃಷಭಾವತಿ ನದಿ ಸೇತುವೆ ಕೆಳಗೆ ಕಂತೆ ಕಂತೆ ನಕಲಿ ನೋಟು ಪತ್ತೆ; ಪೊಲೀಸರಿಂದ ಪರಿಶೀಲನೆ; Video
ಈ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ಬಳಿಕ ನೋಟುಗಳು ಅಸಲಿಯಲ್ಲ, 100 ಹಾಗೂ 500 ನೋಟುಗಳ ಮಾದರಿಯ ಜೆರಾಕ್ಸ್ ಪ್ರತಿಗಳಾಗಿವೆ ಎಂಬುದು ತಿಳಿದು ಬಂದಿದೆ.