ಸಿನಿಮಾ ಸುದ್ದಿಯಶ್ 'ರಾಖಿ ಭಾಯ್' ಪಾತ್ರವನ್ನು ಕೆಟ್ಟ ಪದದಿಂದ ಟೀಕಿಸಿದ ತೆಲುಗು ನಿರ್ದೇಶಕ; ಅಭಿಮಾನಿಗಳ ಆಕ್ರೋಶ!
ಕೇರ್ ಆಫ್ ಕಂಚರಪಾಲೆಂ ಮತ್ತು ಮಾಡರ್ನ್ ಲವ್ ಹೈದರಾಬಾದ್ನಂತಹ ಒಂದೆರೆಡು ಚಿತ್ರಗಳನ್ನು ನಿರ್ದೇಶಿಸಿರುವ ತೆಲುಗು ನಿರ್ದೇಶಕ ವೆಂಕಟೇಶ್ ಮಹಾ ಎಂಬಾತ ಕನ್ನಡದ ಸಾರ್ವಕಾಲಿಕ ಚಿತ್ರ ಕೆಜಿಎಫ್ 2 ಮತ್ತು ಯಶ್ನ ರಾಕಿ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.