ವೆಂಕಟೇಶ್ ಮೂರ್ತಿ

ಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಬಿಬಿಎಂಪಿ ಏಣಿ ಬಳಸಿ ವಿಧಾನ ಸೌಧ ಪ್ರವೇಶಕ್ಕೆ ತಯಾರಿ
ರಾಜಕೀಯ

ಬಿಬಿಎಂಪಿ ಏಣಿ ಬಳಸಿ ವಿಧಾನ ಸೌಧ ಪ್ರವೇಶಕ್ಕೆ ತಯಾರಿ

ಕಳೆದ ಬಾರಿಯಂತೆ ಈ ಬಾರಿ ಸಹ ಬಿಬಿಎಂಪಿ ಹಾಲಿ ಹಾಗು ಮಾಜಿ ಮೇಯರ್ ಗಳು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ವೆಂಕಟೇಶ ಮೂರ್ತಿ, ಬರಗೂರು, ಮನು ಬಳಿಗಾರ್ ಗೆ ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪುರಸ್ಕಾರ
ರಾಜ್ಯ

ವೆಂಕಟೇಶ ಮೂರ್ತಿ, ಬರಗೂರು, ಮನು ಬಳಿಗಾರ್ ಗೆ ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪುರಸ್ಕಾರ

ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‌ ನೀಡುವ ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಾದಂಬರಿ, ಕಥಾ ಪ್ರಶಸ್ತಿಗಳು ಘೋಷಣೆಯಾಗಿದೆ.

ಬಿಜೆಪಿಯಿಂದ ಮಾಜಿ ಮೇಯರ್ ಡಿ.ವೆಂಕಟೇಶ್ ಮೂರ್ತಿ ಅಮಾನತು
ರಾಜಕೀಯ

ಬಿಜೆಪಿಯಿಂದ ಮಾಜಿ ಮೇಯರ್ ಡಿ.ವೆಂಕಟೇಶ್ ಮೂರ್ತಿ ಅಮಾನತು

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್....

ವೆಂಕಟೇಶ್‍ಮೂರ್ತಿ ವಿರುದ್ಧದ ಅರ್ಜಿ ವಜಾ
ಜಿಲ್ಲಾ ಸುದ್ದಿ

ವೆಂಕಟೇಶ್‍ಮೂರ್ತಿ ವಿರುದ್ಧದ ಅರ್ಜಿ ವಜಾ

ಭೂ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಮೇಯರ್ ಡಿ. ವೆಂಕಟೇಶಮೂರ್ತಿ ವಿರುದಟಛಿ ಹೈಕೋಟ್ರ್ ನಲ್ಲಿ ಬಿಎಂಟಿಎಫ್ ದಾಖಲಿಸಿದ್ದ ಮೊಕದ್ದಮೆ ಅರ್ಜಿ ವಜಾಗೊಂಡಿದೆ...