ರಾಜ್ಯಹಾಸನ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಕಾಡಾನೆ ದಾಳಿ, ಅರವಳಿಕೆ ತಜ್ಞ ವೆಂಕಟೇಶ್ ಸಾವು
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಲು ತೆರಳಿದ್ದ ಅರಣ್ಯ ಸಿಬ್ಬಂದಿ ಮೇಲೆ ಆನೆ ದಾಳಿ ಮಾಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರವಳಿಕೆ ತಜ್ಞ ವೆಂಕಟೇಶ್ ಅವರು...