ವೆಂಕಟೇಶ್ವರ ಸ್ವಾಮಿ ದೇವಾಲಯ

2022ರಲ್ಲಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯ ಹುಂಡಿಯಲ್ಲಿ ರೂ. 1,450 ಕೋಟಿ ಸಂಗ್ರಹ!
ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ 2022ರಲ್ಲಿ 1,450 ಕೋಟಿ ರೂಪಾಯಿ ಸಂಗ್ರಹವಾಗಿದೆ.

ನೋಟು ನಿಷೇಧ: ಲಡ್ಡು, ದರ್ಶನ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳ ದರ ಏರಿಕೆ?
ನೋಟು ನಿಷೇಧದ ಬಿಸಿ ಕೇವಲ ಸಾಮಾನ್ಯ ನಾಗರೀಕನ ಮೇಲೆ ಮಾತ್ರ ಅಲ್ಲ.. ಬದಲಿಗೆ ವಿಶ್ವದ ಶ್ರೀಮಂತ ದೇವರು ಎಂಬ ಕೀರ್ತಿಗೆ ಭಾಜನವಾಗಿರುವ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೂ ತಟ್ಟಿದೆ.

