ವೆಂಕಯ್ಯ ನಾಯ್ಡು

ಮನೋವೈದ್ಯ ಚಂದ್ರಶೇಖರ್, ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ
ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಸ್ವಾರಸ್ಯಕರ, ಒನ್ ಲೈನರ್ ನೆನೆದು ಉಪರಾಷ್ಟ್ರಪತಿ ನಾಯ್ಡುಗೆ ರಾಜ್ಯಸಭೆಯಲ್ಲಿ ಬೀಳ್ಕೊಡುಗೆ: ಪ್ರಧಾನಿಯಿಂದ ವಂದನಾರ್ಪಣೆ
ಸದನದ ಒಳಗೆ ಹಾಗೂ ಹೊರಗೆ ಚಮತ್ಕಾರಭರಿತವಾಗಿ, ಸ್ವಾರಸ್ಯಕರ ಒನ್ ಲೈನರ್ ಗಳನ್ನು ಭಾಷಣದಲ್ಲಿ ಮೂಡಿಸುತ್ತಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಮ್ಮ ಅವಧಿ ಪೂರ್ಣಗೊಳಿಸಿ ಆ.10 ರಂದು ನಿವೃತ್ತರಾಗುತ್ತಿದ್ದಾರೆ.

ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು
ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ.

ಸಂಸತ್ ಗೆ ಮಾಧ್ಯಮಗಳ ನಿರ್ಬಂಧ ರದ್ಧುಗೊಳಿಸಿ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡುಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ.

ಚಳಿಗಾಲ ಅಧಿವೇಶನ: 12 ಸಂಸದರ ಅಮಾನತು ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು, ಸದನ ಬಹಿಷ್ಕರಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ
ಮುಂಗಾರು ಅಧಿವೇಶನದ ವೇಳೆಯಲ್ಲಿ 12 ರಾಜ್ಯಸಭಾ ಸಂಸದರ ಅಮಾನತುಗೊಳಿಸಿದ್ದನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಮಂಗಳಾರ ಸಮರ್ಥಿಸಿಕೊಂಡಿದ್ದು, ಅಮಾನತು ಆದೇಶ ಹಿಂಪಡೆಯಬೇಕೆಂಬ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ.

ಬಿಟಿಎಸ್ 2021: ಉದ್ಯಮ ಕ್ಷೇತ್ರ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉದ್ಯಮ ಕ್ಷೇತ್ರದಲ್ಲಿ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಐಟಿ - ಬಿಟಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.

ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಇಂದು ವೆಂಕಯ್ಯ ನಾಯ್ಡು ಚಾಲನೆ: ನವೆಂಬರ್ 18ಕ್ಕೆ ಮೋದಿ ಭಾಷಣ
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಹೈಬ್ರಿಡ್ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ.

ಗ್ರಾಮೀಣ ಆರ್ಥಿಕತೆ ಅಭಿವೃದ್ಧಿಗೆ ಸಮಗ್ರ ಕ್ರಮ ಅಗತ್ಯ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ದೇಶದ ರೈತರಿಗೆ ಆದಾಯ ಭದ್ರತೆ ಖಾತ್ರಿಪಡಿಸಿಕೊಳ್ಳಲು ಗ್ರಾಮೀಣ ಆರ್ಥಿಕತೆಯ ಕಡೆಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದರು.

ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅಡ್ಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ರೂಪಿಸುವಂತೆ ಸೂಚಿಸಿದ್ದಾರೆ.

