ಸಿನಿಮಾ ಸುದ್ದಿ55th IFFI 2024: ಪ್ರತಿಷ್ಠಿತ ಗೋವಾ ಸಿನಿಮೋತ್ಸವದಲ್ಲಿ ಕನ್ನಡದ 'ಕೆರೆಬೇಟೆ', 'ವೆಂಕ್ಯಾ' ಪ್ರದರ್ಶನ
55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ಗೋವಾದಲ್ಲಿ ನವೆಂಬರ್ 20ರಿಂದ 28ರ ತನಕ ನಡೆಯಲಿದ್ದು, ಫಿಲ್ಮ್ ಫೆಸ್ಟಿವಲ್ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ.