ವೆಂಟಿಲೇಟರ್

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
89 ವರ್ಷದ ನಟ ಧರ್ಮೇಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹರಿಯಾಣ: ಪೈಶಾಚಿಕ ಕೃತ್ಯ; ICU ವೆಂಟಿಲೇಟರ್‌ನಲ್ಲಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!
ಕಾಮತೃಷೆಗೆ ಮಕ್ಕಳು, ಹಿರಿಯ ಮಹಿಳೆಯರು ಎನ್ನದೇ ಅಮಾನವೀಯವಾಗಿ ಅತ್ಯಾಚಾರ, ಸಾವಿನಂತಹ ಘಟನೆಗಳು ನಡೆಯುತ್ತಿವೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಗಾಯಗೊಂಡಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದು ವಾರ ಕಳೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕ್ವಾಲಿಟಿ ಕಂಟ್ರೋಲ್ ವಿಭಾಗದ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಅಸ್ಥಿರ, ವೆಂಟಿಲೇಟರ್ ಅಳವಡಿಕೆ
ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರಗೊಂಡಿದ್ದು, ನಾನ್ ಇನ್ವಾಸೀವ್ ವೆಂಟಿಲೇಟರ್ ನ್ನು ಅಳವಡಿಸಲಾಗಿದೆ.

ಇದೆಂಥಾ ದುಸ್ಥಿತಿ?! ವೆಂಟಿಲೇಟರ್ ಸಿಕ್ಕದೆ ಕೋವಿಡ್ ಸೋಂಕಿತ ಎನ್‌ಎಸ್‌ಜಿ ಅಧಿಕಾರಿ ಸಾವು
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಆಸ್ಪತ್ರೆಯಲ್ಲಿ ಸಮಯಕ್ಕೆ ವೆಂಟಿಲೇಟರ್ ಸಿಕ್ಕದ ಪರಿಣಾಮ ರಾಷ್ಟ್ರೀಯ ಭದ್ರತಾ ದಳ (ಎನ್‌ಎಸ್‌ಜಿ) ಅಧಿಕಾರಿಯೊಬ್ಬರು ಕೋವಿಡ್ -19 ಸೋಂಕಿನಿಂದ ಬುಧವಾರ ಮೃತಪಟ್ಟರು.

ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವು
ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.

ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳು ಬಳಕೆಯಾಗುತ್ತಿಲ್ಲ: ಮೈಸೂರು ಶಾಸಕರ ಆರೋಪ
ಒಂದೆಡೆ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿಲ್ಲ ಎಂಬ ದೂರು ಕೇಳಿ ಬರುತ್ತಿದೆ, ಆದರೆ ಕೆಲ ಆಸ್ಪತ್ರೆಗಳಲ್ಲಿ ಸಿಬ್ಬಂದಿಯಿರದ ಕಾರಣ ವೆಂಟಿಲೇಟರ್ ಬಳಕೆಯಾಗುತ್ತಿಲ್ಲ ಎಂದು ಶಾಸಕರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಲಭ್ಯವಿರುವ ಹಾಸಿಗೆ, ವೆಂಟಿಲೇಟರ್ ಮಾಹಿತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು, ವೆಂಟಿಲೇಟರ್‌ಗಳ ಕುರಿತು ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಬೆಂಗಳೂರಿನಲ್ಲಿ ಸಾಕಷ್ಟು ವೆಂಟಿಲೇಟರ್ ಗಳಿವೆ, ಆದರೆ ಬೆಲೆ ಹೆಚ್ಚು!
ಬೆಂಗಳೂರಿನಲ್ಲಿ ಕೋವಿಡ್-19 ಪರಿಸ್ಥಿತಿಯ ನಡುವೆ ವೆಂಟಿಲೇಟರ್ ಗಳ ಲಭ್ಯತೆ ಸಾಕಷ್ಟು ಪ್ರಮಾಣದಲ್ಲಿದ್ದರೂ ಸಹ ಜನರಿಗೆ ಅದರಿಂದ ಉಪಯೋಗವಾಗುತ್ತಿಲ್ಲ.

