ವೆಂಟಿಲೇಟರ್ ಗಳು

ವಿವಿಧ ರಾಜ್ಯಗಳಲ್ಲಿ ಬಳಕೆಯಾಗದ 5500 ಕ್ಕೂ ಹೆಚ್ಚು ವೆಂಟಿಲೇಟರ್‌ಗಳು: ಯುಪಿ, ಕರ್ನಾಟಕ ಅತಿದೊಡ್ಡ ಡೀಫಾಲ್ಟರ್
ದೇಶ

ವಿವಿಧ ರಾಜ್ಯಗಳಲ್ಲಿ ಬಳಕೆಯಾಗದ 5500 ಕ್ಕೂ ಹೆಚ್ಚು ವೆಂಟಿಲೇಟರ್‌ಗಳು: ಯುಪಿ, ಕರ್ನಾಟಕ ಅತಿದೊಡ್ಡ ಡೀಫಾಲ್ಟರ್

ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ವೆಂಟಿಲೇಟರ್ ಗಳ ಕೊರತೆಯಿಂದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ರೋಗಿಗಳು ಜೀವ ರಕ್ಷಕ ಸಾಧನಗಳ ಕೊರತೆಯಿಂದ ತೊಂದರೆಪಡುತ್ತಿದ್ದರೂ, ವಿವಿಧ ರಾಜ್ಯಗಳಿಗೆ ಪೂರೈಕೆಯಾದ ನೂರಾರು ಯಂತ್ರಗಳು ಬಳಕೆಯಾಗದೆ ಬಿದ್ದಿವೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಬಾಸ್ ಕಂಪನಿ ಒಪ್ಪಿಗೆ- ಡಾ. ಅಶ್ವತ್ಥ ನಾರಾಯಣ
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಬಾಸ್ ಕಂಪನಿ ಒಪ್ಪಿಗೆ- ಡಾ. ಅಶ್ವತ್ಥ ನಾರಾಯಣ

 ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ದುರಸ್ಥಿಗೆ ಬಾಸ್ ಕಂಪನಿ ಮುಂದಾಗಿರುವುದಾಗಿ ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ನಿಷ್ಕ್ರೀಯ ವೆಂಟಿಲೇಟರ್ ಗಳು ಗಂಭೀರ ವಿಚಾರ: ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದ ಬಾಂಬೆ ಹೈಕೋರ್ಟ್
ದೇಶ

ನಿಷ್ಕ್ರೀಯ ವೆಂಟಿಲೇಟರ್ ಗಳು ಗಂಭೀರ ವಿಚಾರ: ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದ ಬಾಂಬೆ ಹೈಕೋರ್ಟ್

ಪಿಎಂ ಕೇರ್ಸ್ ನಿಧಿ ಮೂಲಕ ಮಹಾರಾಷ್ಟ್ರದ ಮರಾಠವಾಡ ವಲಯದಲ್ಲಿನ ಆಸ್ಪತ್ರೆಗಳಿಗೆ ಪೂರೈಸಲಾಗಿರುವ ನೂರಕ್ಕೂ ಹೆಚ್ಚು ವೆಂಟಿಲೇಟರ್ ಗಳು ನಿಷ್ಕೀಯವಾಗಿರುವುದು ಗಂಭೀರ ವಿಚಾರವಾಗಿದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದ್ದು, ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದೆ.

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ: ಸಚಿವ ಡಾ. ಕೆ.ಸುಧಾಕರ್
ರಾಜ್ಯ

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ: ಸಚಿವ ಡಾ. ಕೆ.ಸುಧಾಕರ್

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಎಚ್‍ಎಫ್‍ಎನ್ ಒ ಬದಲು ವೆಂಟಿಲೇಟರ್ ಅಳವಡಿಕೆ: ಸಚಿವ ಡಾ.ಕೆ.ಸುಧಾಕರ್
ರಾಜ್ಯ

ಎಚ್‍ಎಫ್‍ಎನ್ ಒ ಬದಲು ವೆಂಟಿಲೇಟರ್ ಅಳವಡಿಕೆ: ಸಚಿವ ಡಾ.ಕೆ.ಸುಧಾಕರ್

ಹೆಚ್ಚುತ್ತಿರುವ ಆಕ್ಸಿಜನ್ ಬೇಡಿಕೆ ತಗ್ಗಿಸಲು ಎಚ್‍ಎಫ್ ಎನ್ ಒ ಬದಲು ಪರ್ಯಾಯವಾಗಿ ವೆಂಟಿಲೇಟರ್ ಅಳವಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್-19 ವಿರುದ್ಧದ ಹೋರಾಟ: ಭಾರತಕ್ಕೆ ಬ್ರಿಟನ್ ನೆರವಿನ ಹಸ್ತ, ಆಕ್ಸಿಜನ್; ವೆಂಟಿಲೇಟರ್ ಗಳ ರವಾನೆ
ವಿದೇಶ

ಕೋವಿಡ್-19 ವಿರುದ್ಧದ ಹೋರಾಟ: ಭಾರತಕ್ಕೆ ಬ್ರಿಟನ್ ನೆರವಿನ ಹಸ್ತ, ಆಕ್ಸಿಜನ್; ವೆಂಟಿಲೇಟರ್ ಗಳ ರವಾನೆ

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬ್ರಿಟನ್ ನೆರವಿಹ ಹಸ್ತ ಚಾಚಿದ್ದು, ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಹಾಗೂ ವೆಂಟಿಲೇಟರ್ ಗಳನ್ನು ರವಾನೆ ಮಾಡುತ್ತಿರುವುದಾಗಿ ತಿಳಿಸಿದೆ. 

ಕೊವಿಡ್ -19: ಕಳೆದ ಎರಡು ತಿಂಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಅವಶ್ಯಕತೆ ಗಣನೀಯ ಕುಸಿತ
ದೇಶ

ಕೊವಿಡ್ -19: ಕಳೆದ ಎರಡು ತಿಂಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಅವಶ್ಯಕತೆ ಗಣನೀಯ ಕುಸಿತ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ಆದರೆ ಐಸಿಯು ಬೆಡ್, ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ಗಳ ಅಗತ್ಯತೆ ಕಡಿಮೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.

ಭಾರತಕ್ಕೆ 100 ವೆಂಟಿಲೇಟರ್ ಹಸ್ತಾಂತರಿಸಿದ ಅಮೆರಿಕಾ
ದೇಶ

ಭಾರತಕ್ಕೆ 100 ವೆಂಟಿಲೇಟರ್ ಹಸ್ತಾಂತರಿಸಿದ ಅಮೆರಿಕಾ

ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕಾ 100 ವೆಂಟಲೇಟರ್ ಗಳನ್ನು ಪೂರೈಸಿದೆ.ಇಲ್ಲಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಅಮೆರಿಕಾ ರಾಯಬಾರಿ ಕೆನ್ನಿತ್ ಐ ಜಸ್ಟರ್ ಅಮೆರಿಕಾದ ಅಂತಾರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿಯಿಂದ 100 ವೆಂಟಿಲೇಟರ್ ಗಳನ್ನು ಭಾರತಕ್ಕೆ ಹಸ್ತಾಂತರಿಸಿದರು.