ವೆಂಟಿಲೇಟರ್ ಬೆಡ್

ಸಂಬಂಧಿಕರಿಗೆ ನಿಮ್ಹಾನ್ಸ್ ನಲ್ಲಿ ವೆಂಟಿಲೇಟರ್ ಬೆಡ್ ಕೊಡಿಸಲು ಆಗುತ್ತಿಲ್ಲ: ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅಳಲು
ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಪಕ್ಷಾತೀತವಾಗಿ ಶಾಸಕರು ಆಕ್ರೋಶ ತೋಡಿಕೊಂಡ ಘಟನೆಗೆ ಬುಧವಾರ ವಿಧಾನಸಭೆ ಸಾಕ್ಷಿಯಾಯಿತು.

ಪತ್ನಿಗೂ ವೆಂಟಿಲೇಟರ್ ಬೆಡ್ ಕೊಡಿಸಲು ಸಾಧ್ಯವಾಗಲಿಲ್ಲ: ಅಸಹಾಯಕತೆ ತೋಡಿಕೊಂಡ ಮೈಸೂರು ಆರೋಗ್ಯಾಧಿಕಾರಿ
ರಾಜ್ಯದಲ್ಲಿ ಕೊರೋನಾ ಭೀಕರತೆ ಪ್ರದರ್ಶಿಸುತ್ತಿದ್ದು, ಸಾವಿರಾರೂ ಜನರು ತಮ್ಮ ಕುಟುಂಬ ಸದಸ್ಯರು, ಪ್ರೀತಿ ಪಾತ್ರರ ಪ್ರಾಣ ಉಳಿಸಲು ಹಾಸಿಗೆ ಪಡೆಯಲು ಒದ್ದಾಡುತ್ತಿದ್ದಾರೆ. ಸಾಮಾನ್ಯ ಜನರ ಜೊತೆ ಜೊತೆಗೆ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಕೂಡ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.

