ವೆಚ್ಚ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!
ಯುದ್ಧ ಮತ್ತೆ ತೀವ್ರಗೊಂಡ ನಂತರ ಮೊದಲ ಬಾರಿಗೆ ಅವರು ಅಮೆರಿಕ ಕಾಂಗ್ರೆಸ್‌ನ ಶಾಸಕರ ಮುಂದೆ ಹಾಜರಾಗಿ, ಸಂಘರ್ಷ ಮುಂದುವರಿಸಲು ತುರ್ತು ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಿದರು.

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ; ವಾರಕ್ಕೆ $3 ಬಿಲಿಯನ್ ವೆಚ್ಚ!
ಸುರಕ್ಷತಾ ಪರಿಸ್ಥಿತಿಗೆ ಹೊಂದಿಕೊಳ್ಳುವ ರಕ್ಷಣಾ ನೀತಿಯನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಯಾವುದೇ ತಕರಾರು ಇಲ್ಲ. ಆದರೆ ಇದೇ ವೇಳೆ ಆರ್ಥಿಕತೆ ಬಂದ್ ನಿಂದಾಗಿ ಭಾರೀ ಆರ್ಥಿಕ ವೆಚ್ಚವನ್ನು ಹೊಂದಿದೆ" ಎಂದು ರೋಮ್ ಎಚ್ಚರಿಸಿದ್ದಾರೆ.

ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ: ಊಟ, ವಸತಿ, ಸಾರಿಗೆಗಾಗಿ ಕೋಟಿ ಕೋಟಿ ವೆಚ್ಚ; ಜಿಲ್ಲಾಡಳಿತ ಅಂದಾಜು ಪಟ್ಟಿ ನೋಡಿದರೆ ತಲೆ ತಿರುಗುತ್ತೆ!
ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕೆ ಜಿಲ್ಲಾಡಳಿತವು 21 ಕೋಟಿ ರೂ. ವೆಚ್ಚವನ್ನು ಅಂದಾಜಿಸಿದೆ.

ಪ್ರಧಾನಿ ಮೋದಿ ವಿದೇಶ ಪ್ರವಾಸ: 5 ವರ್ಷಗಳಲ್ಲಿ 350 ಕೋಟಿ ರೂ ವೆಚ್ಚ..!
ಫೆಬ್ರವರಿ 10 ರಿಂದ 13 ರವರೆಗೆ ಮೋದಿ ಫ್ರಾನ್ಸ್ ಮತ್ತು ಅಮೆರಿಕಕ್ಕೆ ಭೇಟಿ ನೀಡಿದ್ದರು ಇದಕ್ಕಾಗಿ ಫ್ರೆಂಚ್ ಭೇಟಿಗೆ 25,59,82,902 ರೂ. ಮತ್ತು ಅಮೆರಿಕ ಭೇಟಿಗೆ 16,54,84,302 ರೂ. ವೆಚ್ಚವಾಗಿದೆ.

ಎಲ್ಲಾ ವೆಚ್ಚಗಳಿಗೆ ಹಣಕಾಸು ಇಲಾಖೆಯ ಅನುಮೋದನೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಈ ಅಭೂತಪೂರ್ವ ಕ್ರಮ ವಿದ್ಯುತ್ ಬಿಲ್‌ಗಳು ಮತ್ತು ಬಾಡಿಗೆ ಪಾವತಿಗಳಂತಹ ದಿನನಿತ್ಯದ ವೆಚ್ಚಗಳನ್ನು ಸಹ ಒಳಗೊಂಡಿರುತ್ತದೆ. ರಾಜ್ಯದಲ್ಲಿ ಸಾರ್ವಜನಿಕ ಹಣವನ್ನು ಹೇಗೆ ನಿರ್ವಹಿಸಲಾಗುತ್ತದೆ ಎಂಬುದನ್ನು ಈ ಆದೇಶ ಮರು ವ್ಯಾಖ್ಯಾನಿಸುತ್ತದೆ.

MPLADS: ಬೆಂಗಳೂರು ಸಂಸದರಿಂದ 5 ವರ್ಷಗಳಲ್ಲಿ 55.88 ಕೋಟಿ ರೂ. ವೆಚ್ಚ!
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ( B.PAC) ಶನಿವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಲೋಕಸಭೆಯಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಮೂವರು ಸಂಸದರು 5 ವರ್ಷಗಳ ಅವಧಿಯಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ನಿಂದ 55.88 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದಾರೆ.

ಒಂದು ದೇಶ ಒಂದು ಚುನಾವಣೆ: ಇವಿಎಂಗಳಿಗೆ ತಗುಲುವ ಖರ್ಚು ಎಷ್ಟು ಗೊತ್ತೇ? ಆಯೋಗದ ಅಂದಾಜು ಹೀಗಿದೆ...
ದೇಶಾದ್ಯಂತ ಈಗ ಒಂದು ದೇಶ, ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಪರಿಕಲ್ಪನೆ ಜಾರಿಯಾದಲ್ಲಿ ದೇಶಾದ್ಯಂತ ಒಟ್ಟಿಗೆ ಚುನಾವಣೆಗಳು ನಡೆದರೆ ಇವಿಎಂ ಗಳು ಬೃಹತ್ ಪ್ರಮಾಣದಲ್ಲಿ ಬಳಕೆಯಾಗುತ್ತವೆ.

ಪಂಚ ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಮಾಡಿದ ವೆಚ್ಚ ಎಷ್ಟು ಗೊತ್ತಾ?
ಇದೇ ವರ್ಷದ ಆರಂಭದಲ್ಲಿ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ಸುಮಾರು ರೂ. 340 ಕೋಟಿ ವೆಚ್ಚ ಮಾಡಿದರೆ, ಕಾಂಗ್ರೆಸ್ ರೂ. 190 ಕೋಟಿಗಿಂತಲೂ ಹೆಚ್ಚಿನ ಹಣವನ್ನು ವ್ಯಯಿಸಿದೆ. ಉಭಯ ಪಕ್ಷಗಳ ಚುನಾವಣಾ ವೆಚ್ಚದ ಮಾಹಿತಿಯಲ್ಲಿ ಇದು ಬಹಿರಂಗವಾಗಿದೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಬೊಮ್ಮಾಯಿ
ಬ್ಲ್ಯಾಕ್ ಫಂಗಸ್‌ಗೆ ತುತ್ತಾದವರು ಗುಣಮುಖರಾಗುವವರೆಗೂ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

