ರಾಜ್ಯವಿಜಯಪುರ: ವೆದರ್ ಮಾನಿಟರಿಂಗ್ ಸಾಧನ ನೆಲಕ್ಕಪ್ಪಳಿಸಿ ಕೆಲಕಾಲ ಆತಂಕ ಸೃಷ್ಟಿ
ಸ್ಥಾನಿಕ ಹವಾಮಾನ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸಲು ಬೆಂಗಳೂರಿನ ಇಸ್ರೋ ಕೇಂದ್ರದಿಂದ ಕೆಲ ದಿನಗಳ ಹಿಂದೆ ವಿಶೇಷ ಸಾಧನವನ್ನು ಹಾರಿ ಬಿಡಲಾಗಿತ್ತು. ಸದರಿ ಸಾಧನ ಸ್ಥಾನಿಕ ಹವಾಮಾನ ಮಾಹಿತಿಯನ್ನು ಇಸ್ರೋ ಕೇಂದ್ರಕ್ಕೆ ರವಾನಿಸುತ್ತಿತ್ತು.