ವೆನ್ಲಾಕ್ ಆಸ್ಪತ್ರೆ

ವದಂತಿಗೆ ಕಿವಿಕೊಡಬೇಡಿ: ವೆನ್ಲಾಕ್ ಆಸ್ಪತ್ರೆಗೆ ಭೇಟಿ ನಂತರ ಸಂಸದ ಕಟೀಲ್ ಹೇಳಿಕೆ
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ಚಿಕಿತ್ಸಾ ವಾರ್ಡ್ ಹಾಗೂ ಕೊರೋನಾ ಶಂಕಿತರ ತಪಾಸಣೆಗೆ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗಿರುವ ವ್ಯವಸ್ಥೆ ಗಳ ಬಗ್ಗೆ ಪರಿಶೀಲನೆ ನಡೆಸಿದರು.

ದುಬೈಯಿಂದ ಹಿಂದಿರುಗಿದ ವ್ಯಕ್ತಿಯಲ್ಲಿ ಜ್ವರದ ಲಕ್ಷಣ: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು
ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

