ವೆಬ್ ಸಿರೀಸ್

ಬೆಂಗಳೂರು: ಜಾನಪದ ಗಾಯಕಿ ಸವಿತಕ್ಕ ಪುತ್ರನ ಆತ್ಮಹತ್ಯೆಗೆ 'Death Note' ವೆಬ್ ಸಿರೀಸ್ ಕಾರಣ?
ಈ ವೆಬ್ ಸಿರೀಸ್ ಆತನ ಮೇಲೆ ಪರಿಣಾಮ ಬೀರಿರಬಹುದೇ ಎಂದು ತನಿಖಾಧಿಕಾರಿಗಳು ಪರಿಗಣಿಸುವಂತೆ ಮಾಡಿದೆ. ಇದು ಜಪಾನಿನ ಜನಪ್ರಿಯ ವೆಬ್ ಸರಣಿ ‘ಡೆತ್ ನೋಟ್’ ಗೆ ಸಂಬಂಧಿಸಿದೆ ಎಂದು ಪ್ರಾಥಮಿಕ ಸಂಶೋಧನೆಗಳಿಂದ ತಿಳಿದು ಬಂದಿದೆ.

ಆಕ್ಷೇಪಾರ್ಹ ವೆಬ್ ಸರಣಿಗಳ ನಿಷೇಧಿಸಲಾಗುವುದು: ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ
ಆಕ್ಷೇಪಾರ್ಹ ವೆಬ್ ಸರಣಿಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ.

ಜನವರಿ 6 ರಿಂದ ವೂಟ್ ಸೆಲೆಕ್ಟ್ ನಲ್ಲಿ 'ಹಂಬಲ್ ಪೊಲಿಟೀಷಿಯನ್ ನೊಗರಾಜ್' ವೆಬ್ ಸೀರಿಸ್
‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಕಥೆ ವೆಬ್ ಸಿರೀಸ್ ರೂಪದಲ್ಲಿ ಬರುತ್ತಿದೆ. ವೂಟ್ ಸೆಲೆಕ್ಟ್ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿರುವ ಈ ವೆಬ್ ಸರಣಿಯ ಟೀಸರ್ ಈಗ ಬಿಡುಗಡೆ ಆಗಿದೆ.

ನೆಟ್ ಫ್ಲಿಕ್ಸ್ ನಲ್ಲಿ ಸೆಪ್ಟಂಬರ್ 22 ರಂದು 'ಕ್ರೈಂ ಸ್ಟೋರೀಸ್- ಇಂಡಿಯಾ ಡಿಟೆಕ್ಟೀವ್ಸ್' ವೆಬ್ ಸಿರೀಸ್ ಬಿಡುಗಡೆ
ಡಾಕ್ಯುಮೆಂಟರಿ ಹಾಗೂ ವೆಬ್ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿರುವ ನೆಟ್ಫ್ಲಿಕ್ಸ್, ಇದೀಗ ಹೊಸ ಸರಣಿಯ ಮುಖಾಂತರ ವಿಶೇಷ ಕಥಾ ವಸ್ತುವೊಂದನ್ನು ಪ್ರೇಕ್ಷಕರಿಗೆ ಕಟ್ಟಿಕೊಡಲು ತಯಾರಾಗಿದೆ.

'ಪಂಚ್ ಬೀಟ್' ಸೀಸನ್-2 ವೆಬ್ ಸಿರೀಸ್: 'ಮೀಶಾ' ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ!
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಆರ್ಯ ಎಂಬ ಪಾತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಸಂಯುಕ್ತಾ ಹೆಗ್ಡೆ ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ವೀಕ್ಷಕರನ್ನು ಮತ್ತೆ ರಂಜಿಸಲು ಬರುತ್ತಿದೆ ಟಿ.ಎನ್. ಸೀತಾರಾಮ್ ನಿರ್ದೇಶನದ 'ಮಾಯಾಮೃಗ' ಧಾರಾವಾಹಿ!
1988 ರಲ್ಲಿ ಡಿಡಿ ಚಂದನವಾಹಿನಿಯಲ್ಲಿ ಮನೆಮಾತಾಗಿದ್ದ ಪ್ರಸಿದ್ಧ ಧಾರಾವಾಹಿ ಮಾಯಾಮೃಗ ಮತ್ತೆ ವೀಕ್ಷಕರನ್ನು ರಂಜಿಸಲು ಬರುತ್ತಿದೆ.

ರಕ್ಷಿತ್ ಶೆಟ್ಟಿ ಪರಮಾವ್ ಸ್ಟುಡಿಯೋದಿಂದ ಮೊದಲ ವೆಬ್ ಸಿರೀಸ್ 'ಏಕಮ್' ನಿರ್ಮಾಣ
ಸ್ಯಾಂಡಲ್ ವುಡ್ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಸಿನಿಮಾಗಳ ಜೊತೆ ಜೊತೆಗೆ ಆನ್ ಲೈನ್ ಸ್ಟ್ರೀಮಿಂಗ್ ಕಡೆಗೂ ಗಮನ ಹರಿಸುತ್ತಿದ್ದಾರೆ.

ವೀರಪ್ಪನ್ ವೆಬ್ ಸಿರೀಸ್: ಶಂಕರ್ ಬಿದರಿ ಪಾತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ
ಎಎಂಆರ್ ರಮೇಶ್ ಕಾಡುಗಳ್ಳ ವೀರಪ್ಪನ್ ಕುರಿತ ವೆಬ್ ಸಿರೀಸ್ ತಯಾರಿಸುತ್ತಿದ್ದಾರೆ, ಹಲವು ಭಾಷೆಗಳಲ್ಲಿ ತಯಾರಾಗುತ್ತಿರುವ ಈ ವೆಬೆ ಸಿರೀಸ್ ಈಗಾಗಲೇ 36 ದಿನಗಳ ಶೂಟಿಂಗ್ ಮುಗಿಸಿದೆ.

ವೆಬ್ ಸೀರೀಸ್ ನಲ್ಲಿ ರಿಸ್ಕ್ ಕಡಿಮೆ: ಸಂಯುಕ್ತಾ ಹೊರನಾಡ್
ಲೈಫು ಇಷ್ಟೇನಾ ಚಿತ್ರದಲ್ಲಿನ ಮನೋಜ್ಞ ಅಭಿನಯದ ಮೂಲಕ ಕನ್ನಡ ಅಭಿಮಾನಿಗಳ ಮನಸೂರೆಗೊಳಿಸಿದ್ದ ನಟಿ ಸಂಯುಕ್ತಾ ಹೊರನಾಡ್ ಅವರು ಇದೀಗ ಒಟಿಟಿ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ.

