ವೆಬ್ ಸೀರೀಸ್

ಆರ್ಯನ್ ಖಾನ್ ನಿರ್ದೇಶನದ The Ba***ds of Bollywood ವೆಬ್ ಸೀರೀಸ್ ವಿರುದ್ಧ ಸಮೀರ್ ವಾಂಖೆಡೆ ಕೇಸ್; 2 ಕೋಟಿ ರೂ ಮಾನನಷ್ಟ ಮೊಕದ್ದಮೆ!
ದೇಶ

ಆರ್ಯನ್ ಖಾನ್ ನಿರ್ದೇಶನದ The Ba***ds of Bollywood ವೆಬ್ ಸೀರೀಸ್ ವಿರುದ್ಧ ಸಮೀರ್ ವಾಂಖೆಡೆ ಕೇಸ್; 2 ಕೋಟಿ ರೂ ಮಾನನಷ್ಟ ಮೊಕದ್ದಮೆ!

ಶಾರುಖ್ ಖಾನ್ ಮತ್ತು ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್, ಅವರ ಕಂಪನಿ ಮತ್ತು The Ba***ds of Bollywood ನಿರ್ಮಾಪಕರಿಂದ ವಾಂಖೆಡೆ 2 ಕೋಟಿ ರೂಪಾಯಿ ಪರಿಹಾರವನ್ನು ಕೋರಿದ್ದಾರೆ.

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗೆ ಇನ್ಮುಂದೆ ಐಎಫ್ಎಫ್ಐ ನಲ್ಲಿ ಪ್ರಶಸ್ತಿ
ಸಿನಿಮಾ ಸುದ್ದಿ

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗೆ ಇನ್ಮುಂದೆ ಐಎಫ್ಎಫ್ಐ ನಲ್ಲಿ ಪ್ರಶಸ್ತಿ

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗಳಿಗೆ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (ಐಎಫ್ಎಫ್ಐ) ನಲ್ಲಿ ಪ್ರಶಸ್ತಿ ನೀಡಲು ಮಾಹಿತಿ ಹಾಗೂ ಪ್ರಸಾರ ಇಲಾಖೆ (ಐ&ಬಿ) ನಿರ್ಧರಿಸಿದೆ. 

ಕನ್ನಡ ವೆಬ್‌ ಸರಣಿ 'ಲವ್ ಯು ಅಭಿ'ಯಲ್ಲಿ ವಿಕ್ರಮ್ ರವಿಚಂದ್ರನ್, ನಟಿ ಅದಿತಿ ಪ್ರಭುದೇವ
ಸಿನಿಮಾ ಸುದ್ದಿ

ಕನ್ನಡ ವೆಬ್‌ ಸರಣಿ 'ಲವ್ ಯು ಅಭಿ'ಯಲ್ಲಿ ವಿಕ್ರಮ್ ರವಿಚಂದ್ರನ್, ನಟಿ ಅದಿತಿ ಪ್ರಭುದೇವ

ಕನ್ನಡದ ಪಾಲಿಗೆ ವೆಬ್ ಸೀರೀಸ್‌ಗಳು ಇನ್ನು ಅಷ್ಟಾಗಿ ಪ್ರಚಲಿತಗೊಂಡಿಲ್ಲ. ಆದರೆ, ಇತ್ತೀಚೆಗೆ ತಾಲೆಗಳು ತಮ್ಮನ್ನು ತಾವು ವೆಬ್ ಸೀರೀಸ್‌ಗಳತ್ತ ತೆರೆದುಕೊಳ್ಳುತ್ತಿದ್ದಾರೆ. ಈ ಹಿಂದೆ ಕನ್ನಡದಲ್ಲಿ ವೆಬ್ ಸೀರೀಸ್‌ಗಳು ಕಡಿಮೆ ಇದ್ದವು ಮತ್ತು ಈಗ ಪರಿಸ್ಥಿತಿ ಸುಧಾರಿಸುತ್ತಿದೆ.

ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್
ಸಿನಿಮಾ ಸುದ್ದಿ

ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್

ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.

ಆಶ್ರಮ್-3 ಸೆಟ್ ಗೆ ನುಗ್ಗಿ ಧ್ವಂಸ ಮಾಡಿದ ಬಜರಂಗದಳ ಕಾರ್ಯಕರ್ತರು, ಪ್ರಕಾಶ್ ಝಾ ಮೇಲೆ ಮಸಿ 
ಸಿನಿಮಾ ಸುದ್ದಿ

ಆಶ್ರಮ್-3 ಸೆಟ್ ಗೆ ನುಗ್ಗಿ ಧ್ವಂಸ ಮಾಡಿದ ಬಜರಂಗದಳ ಕಾರ್ಯಕರ್ತರು, ಪ್ರಕಾಶ್ ಝಾ ಮೇಲೆ ಮಸಿ 

ಹಿಂದೂಗಳ ಧಾರ್ಮಿಕ ಗುರುಗಳನ್ನು ಅವಮಾನಕರ ರೀತಿಯಲ್ಲಿ ತೋರಿಸಲಾಗಿದೆ ಎಂದು ಆರೋಪಿಸಿ ಆಶ್ರಮ್-3 ವೆಬ್ ಸೀರೀಸ್ ಚಿತ್ರೀಕರಣದ ಸೆಟ್ ಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಸೆಟ್ ನ್ನು ಧ್ವಂಸ ಮಾಡಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಹಂಚಿಕೊಂಡ ರಾಹುಲ್ ಗಾಂಧಿ 
ದೇಶ

ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಹಂಚಿಕೊಂಡ ರಾಹುಲ್ ಗಾಂಧಿ 

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.