ರಾಜ್ಯಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ; ವರದಿಗಾರನ ಮೇಲೆ ಹಲ್ಲೆ ಯತ್ನ, ಇಬ್ಬರ ಬಂಧನ
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ವರದಿಯಾಗಿದ್ದು ಸ್ಥಳೀಯ ಖಾಸಗಿ ವೆಬ್ಸೈಟ್ ಒಂದರ ವರದಿಗಾರನ ಮೇಲೆ ನಗರದ ಕಾವೂರಿನಲ್ಲಿ ಜುಲೈ 28ರ ರಾತ್ರಿ ಹಲ್ಲೆ ನಡೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.