ರಾಜ್ಯಎರಡು ಲೋಕಸಭಾ ಕ್ಷೇತ್ರಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ: ಅಧಿಕಾರಿಗಳ ಕಾರ್ಯವೈಖರಿ ಮೇಲೆ ನಿಗಾ!
ಚುನಾವಣೆ ಸಂದರ್ಭದಲ್ಲಿ ಸೂಕ್ಷ್ಮ ಮತಗಟ್ಟೆಗಳೆಂದು ಕರೆಯಲ್ಪಡುವ ಆಯ್ದ ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ಮಾಡುವುದು ಸಾಮಾನ್ಯ. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು- ಮೈಸೂರು ಎರಡು ಲೋಕಸಭಾ ಕ್ಷೇತ್ರಗಳಲ್ಲಿ ವೆಬ್ಕಾಸ್ಟಿಂಗ್ ಮಾಡಲಾಗುತ್ತಿದೆ.