ಕ್ರೀಡೆಕತಾರ್ ಇಂಟರ್ ನ್ಯಾಷನಲ್ ಕಪ್: ವೆಯ್ಟ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ಮೀರಾಬಾಯಿ ಚಾನು
6ನೇ ಕತಾರ್ ಇಂಟರ್ ನ್ಯಾಷನಲ್ ಟೂರ್ನಿಯಲ್ಲಿ ಭಾರತ ಪದಕಗಳ ಖಾತೆ ತೆರೆದಿದ್ದು, ಮಾಜಿ ವಿಶ್ವ ಚಾಂಪಿಯನ್ ವೆಯ್ಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.