ವೆಸ್ಟ್ ಇಂಡೀಸ್ vs ಭಾರತ

2ನೇ ಏಕದಿನ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್‌ಗೆ ದೊಡ್ಡ ಹಿನ್ನಡೆ; ಶತಕ ಗಳಿಸಿ ಮಿಂಚಿದ್ದ ಜಸ್ಟಿನ್ ಗ್ರೀವ್ಸ್ ಹೊರಕ್ಕೆ!
32 ವರ್ಷದ ಗ್ರೀವ್ಸ್ ಬ್ರಾಂಡನ್ ಕಿಂಗ್ ಅವರೊಂದಿಗೆ ಸೇರಿ ಮೊದಲ ವಿಕೆಟ್‌ಗೆ 135 ರನ್‌ಗಳ ಜೊತೆಯಾಟವಾಡುವ ಮೂಲಕ ವೆಸ್ಟ್ ಇಂಡೀಸ್‌ಗೆ ಅತ್ಯುತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದ್ದರು.

26 ಇನ್ನಿಂಗ್ಸ್ ನಲ್ಲಿ ಗರಿಷ್ಠ ರನ್; ಪಾಕಿಸ್ತಾನದ ಬಾಬರ್ ಅಜಂ ದಾಖಲೆ ಮುರಿದ ಭಾರತದ ಶುಭ್‌ಮನ್ ಗಿಲ್!
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಾಡುತ್ತಿರುವ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಶುಭ್ ಮನ್ ಗಿಲ್ ಅರೂಪದ ದಾಖಲೆಯೊಂದನ್ನು ನಿರ್ಮಿಸಿದ್ದು, ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

2ನೇ ಏಕದಿನ ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್; ಪಾಂಡ್ಯಾ ಬಳಗಕ್ಕೆ ಸೋಲಿನ ಶಾಕ್, ಸರಣಿ ಸಮಬಲ
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.

