ವೆಸ್ಟ್ ಇಂಡೀಸ್ ಪ್ರವಾಸ

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಪೂಜಾರಾಗೆ ಗೇಟ್ ಪಾಸ್; ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಗೆ ಸ್ಥಾನ
ಕ್ರಿಕೆಟ್

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಪೂಜಾರಾಗೆ ಗೇಟ್ ಪಾಸ್; ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಗೆ ಸ್ಥಾನ

ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ.

ವಿಂಡೀಸ್ ಪ್ರವಾಸ: ಮಿಥಾಲಿ ಹಾಗೂ ಹರ್ಮನ್ ಪ್ರೀತ್ ಗೆ ಪಟ್ಟ
ಕ್ರಿಕೆಟ್

ವಿಂಡೀಸ್ ಪ್ರವಾಸ: ಮಿಥಾಲಿ ಹಾಗೂ ಹರ್ಮನ್ ಪ್ರೀತ್ ಗೆ ಪಟ್ಟ

ಅನುಭವಿ ಬ್ಯಾಟ್ಸ್ ಮನ್ ಮಿಥಾಲಿ ರಾಜ್ ಹಾಗೂ ಹರ್ಮನ್ ಪ್ರೀತ್ ಕೌರ್ ನವೆಂಬರ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ಏಕದಿನ ಹಾಗೂ ಟಿ-20 ತಂಡವನ್ನು ಮುನ್ನಡೆಸಲಿದ್ದಾರೆ.

ಧೋನಿ ಅನುಪಸ್ಥಿತಿ ರಿಷಬ್ ಪಂತ್ ಸದುಪಯೋಗಪಡಿಸಿಕೊಳ್ಳಲಿ; ನಾಯಕ ವಿರಾಟ್ ಕೋಹ್ಲಿ
ಕ್ರಿಕೆಟ್

ಧೋನಿ ಅನುಪಸ್ಥಿತಿ ರಿಷಬ್ ಪಂತ್ ಸದುಪಯೋಗಪಡಿಸಿಕೊಳ್ಳಲಿ; ನಾಯಕ ವಿರಾಟ್ ಕೋಹ್ಲಿ

ಮಹೇಂದ್ರ ಸಿಂಗ್ ಧೋನಿ ಅವರ ಅನುಪಸ್ಥಿತಿಯನ್ನು ಉದಯೋನ್ಮುಖ ಕ್ರಿಕೆಟಿಗ ರಿಷಬ್ ಪಂತ್ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್‌ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ
ಕ್ರಿಕೆಟ್

ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್‌ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ...

ಇನ್ನೆರಡು ತಿಂಗಳು ಭಾರತ ತಂಡಕ್ಕೆ ಧೋನಿ ಅಲಭ್ಯ.. ಏನ್ ಮಾಡ್ತಿದ್ದಾರೆ ಗೊತ್ತಾ?
ಕ್ರಿಕೆಟ್

ಇನ್ನೆರಡು ತಿಂಗಳು ಭಾರತ ತಂಡಕ್ಕೆ ಧೋನಿ ಅಲಭ್ಯ.. ಏನ್ ಮಾಡ್ತಿದ್ದಾರೆ ಗೊತ್ತಾ?

ಮಹೇಂದ್ರ ಸಿಂಗ್ ಧೋನಿ ತಾವು ಇನ್ನೆರಡು ತಿಂಗಳು ಭಾರತ ತಂಡಕ್ಕೆ ಲಭ್ಯವಾಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದು, ಇಷ್ಟಕ್ಕೂ ಈ 2 ತಿಂಗಳ ಕಾಲ ಧೋನಿ ಏನು ಮಾಡಲಿದ್ದಾರೆ ಎಂದು ತಿಳಿದರೇ ನೀವು ಕೂಡ ಹೆಮ್ಮೆ ಪಡುತ್ತಿರೀ..!

ವಿಂಡೀಸ್ ಪ್ರವಾಸಕ್ಕೆ ಇಂದು ಟೀಂ ಇಂಡಿಯಾ ಆಯ್ಕೆ ಇಲ್ಲ: ಬಿಸಿಸಿಐ
ಕ್ರಿಕೆಟ್

ವಿಂಡೀಸ್ ಪ್ರವಾಸಕ್ಕೆ ಇಂದು ಟೀಂ ಇಂಡಿಯಾ ಆಯ್ಕೆ ಇಲ್ಲ: ಬಿಸಿಸಿಐ

ವಿಶ್ವಕಪ್ ಮುಕ್ತಾಯಜದ ಬೆನ್ನಲ್ಲೇ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಸಜ್ಜಾಗಿದೆಯಾದರೂ, ಪ್ರವಾಸಕ್ಕಾಗಿ ಇಂದು ನಡೆಯ ಬೇಕಿದ್ದ ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಯಾರಿಗೆ ಸ್ಥಾನ ನೀಡಬೇಕೆಂಬ ಚಿಂತೆ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ ಮುಂದಕ್ಕೆ!
ಕ್ರಿಕೆಟ್

ಯಾರಿಗೆ ಸ್ಥಾನ ನೀಡಬೇಕೆಂಬ ಚಿಂತೆ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ ಮುಂದಕ್ಕೆ!

ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಭಾನುವಾರ ನಡೆಸಲು ನಿರ್ಧರಿಸಿದೆ.

ಟೀಂ ಇಂಡಿಯಾ-ವೆಸ್ಟ್ ಇಂಡೀಸ್ ಸರಣಿಗೆ ಕೊಹ್ಲಿ-ಬುಮ್ರಾಗೆ ವಿಶ್ರಾಂತಿ ಸಾಧ್ಯತೆ!
ಕ್ರಿಕೆಟ್

ಟೀಂ ಇಂಡಿಯಾ-ವೆಸ್ಟ್ ಇಂಡೀಸ್ ಸರಣಿಗೆ ಕೊಹ್ಲಿ-ಬುಮ್ರಾಗೆ ವಿಶ್ರಾಂತಿ ಸಾಧ್ಯತೆ!

ವಿಶ್ವಕಪ್ ಮುಕ್ತಾಯದ ಬಳಿಕ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಯನ್ನಾಡಲಿದೆ.

ಶ್ರೀಲಂಕಾ ಕ್ರಿಕೆಟಿಗ ಧನಂಜಯ್ ಡಿ. ಸಿಲ್ವಾ ತಂದೆ ದುಷ್ಕರ್ಮಿಗಳ ಗುಂಡಿಗೆ ಬಲಿ
ಕ್ರಿಕೆಟ್

ಶ್ರೀಲಂಕಾ ಕ್ರಿಕೆಟಿಗ ಧನಂಜಯ್ ಡಿ. ಸಿಲ್ವಾ ತಂದೆ ದುಷ್ಕರ್ಮಿಗಳ ಗುಂಡಿಗೆ ಬಲಿ

ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ ರೌಂಡರ್ ಆಟಗಾರ ಧನಂಜಯ್ ಡಿ. ಸಿಲ್ವಾ ಅವರ ತಂದೆಯನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.