ಕ್ರಿಕೆಟ್37 ಎಸೆತಗಳಲ್ಲೇ ಶತಕ ಸಿಡಿಸಿದ RCB Star: T20 ಇತಿಹಾಸದ ವೇಗದ ಸೆಂಚುರಿ ಭಾರಿಸಿದ Tim David
37 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಸ್ಫೋಟಕ ಶತಕದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ವೇಗದ ಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.