ಕ್ರಿಕೆಟ್ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ: 12000 ಏಕದಿನ ರನ್ ಗಳಿಸಿದ ವೇಗದ ಬ್ಯಾಟ್ಸ್ಮನ್!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅತ್ಯಂತ ವೇಗವಾಗಿ 12,000 ಏಕದಿನ ರನ್ ಗಳಿಸಿದ ಜಗತ್ತಿನ ಮೊದಲ ಕ್ರಿಕೆಟಿಗ ಎನ್ನುವ ವಿಶ್ವದಾಖಲೆಗೆ ಪಾತ್ರವಾಗಿದ್ದಾರೆ.