ವೇಗದ ಮಿತಿ

Mr. ಪ್ರಿಯಾಂಕ್ ಖರ್ಗೆ, ಸೀಟ್ಬೆಲ್ಟ್, ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ?
ನಿಮ್ಮ ವಾಹನದ ಮೇಲೆ ಒಟ್ಟು 2,500 ರೂ. ಮೊತ್ತದ 4 ಚಲನ್ಗಳು ಬಾಕಿ ಉಳಿದಿರುವುದರಿಂದ, ಈಗ ಶೇ. 50 ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಲು ಮತ್ತು ನಿಮ್ಮ ಬಾಕಿಗಳನ್ನು ಆದಷ್ಟು ಬೇಗ ಪಾವತಿಸುವಂತೆ ನಾವು ಬಲವಾಗಿ ಸೂಚಿಸುತ್ತೇವೆ.

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳಿಗೆ ವೇಗದ ಮಿತಿ ನಿಗದಿ!
ಚಾಲಕನ ಆಸನದ ಜೊತೆಗೆ (M1 ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ. ಎಂದು ನಿಗದಿಪಡಿಸಲಾಗಿದೆ.

