ವೇಗಿ ಮೊಹಮ್ಮದ್ ಸಿರಾಜ್

IND vs WI Test: ಟೆಸ್ಟ್ ಕ್ರಿಕೆಟ್ನಲ್ಲಿ ಮೊಹಮ್ಮದ್ ಸಿರಾಜ್ ಅತ್ಯುನ್ನತ ಸಾಧನೆ!
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯ 2ನೇ ಟೆಸ್ಟ್ನ ನಾಲ್ಕನೇ ದಿನದಂದು ಶಾಯಿ ಹೋಪ್ (103 ರನ್) ಅವರನ್ನು ಔಟ್ ಮಾಡುವ ಮೂಲಕ ಸಿರಾಜ್ ಈ ಮೈಲಿಗಲ್ಲು ಸಾಧಿಸಿದರು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ವೇಗಿ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ಗೆ ಪಾದದ ನೋವು ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಗುರುವಾರ ತಿಳಿಸಿದೆ.

