ವೇತನ

BMTC ನೌಕರರಿಗೆ 11 ತಿಂಗಳ ಬದಲು 26 ತಿಂಗಳ ಹಿಂಬಾಕಿ ಪಾವತಿ: ಮುಂದೇನಾಯ್ತು?
ವೇತನ ಪರಿಷ್ಕರಣೆ ಹಿಂಬಾಕಿ ಪಾವತಿ ಪ್ರಕ್ರಿಯೆಯಲ್ಲಿ ಸಂಭವಿಸಿದ ಡೇಟಾ ಎಂಟ್ರಿ ದೋಷದಿಂದಾಗಿ ಬಿಎಂಟಿಸಿ ಯಶವಂತಪುರ ಡಿಪೋ-26ರ ಸುಮಾರು 100 ನಿರ್ವಾಹಕರ ಖಾತೆಗೆ ಹೆಚ್ಚುವರಿ ವೇತನ ಜಮೆಯಾಗಿದೆ.

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ
ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.

ಸರ್ಕಾರಿ ಶಾಲೆಗಳ 51 ಸಾವಿರ ಅತಿಥಿ ಶಿಕ್ಷಕರಿಗೆ ನಾಲ್ಕು ತಿಂಗಳಿನಿಂದ ವೇತನ ಪಾವತಿಸಿಲ್ಲ!
ನಾವು 12 ತಿಂಗಳ ಕೆಲಸ ಮಾಡುತ್ತೇವೆ ಆದರೆ ನಮಗೆ ಹತ್ತು ತಿಂಗಳ ವೇತನವನ್ನು ಮಾತ್ರ ನೀಡಲಾಗುತ್ತದೆ. ಮಾರ್ಚ್ 31 ರಂದು, ನಮ್ಮ ಅಗ್ರಿಮೆಂಟ್ ಕೊನೆಗೊಳ್ಳುತ್ತದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
ರಾಜ್ಯದ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ ವೇತನ ನೀಡದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಲವಾರು ದೂರುಗಳು ಬಂದಿವೆ.

ಹರಿಶ್ಚಂದ್ರ ಘಾಟ್ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ವೇತನ ನೀಡದ ಸಿಎಂ ಇದ್ದರೇನು, ಇಲ್ಲದಿದ್ದರೇನು..!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಶಾನ ಮತ್ತು ವಿದ್ಯುತ್ ಚಿತಾಗಾರದ ಸಿಬ್ಬಂದಿಗಳಿಗೆ ಫೆಬ್ರವರಿ 2025 ರಿಂದ ಇದುವರೆಗೆ ಸಂಬಳ ಪಾವತಿಯಾಗಿಲ್ಲ.

8 ತಿಂಗಳಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಮಶಾನ ಸಿಬ್ಬಂದಿಗೆ ಸಿಕ್ಕಿಲ್ಲ ವೇತನ!
145 ಸದಸ್ಯರ ಕುಟುಂಬಗಳು ಅಂತ್ಯಕ್ರಿಯೆಗಾಗಿ ಸ್ಥಳಕ್ಕೆ ಬರುವ ಮೃತ ವ್ಯಕ್ತಿಗಳ ಕುಟುಂಬಗಳಿಂದ ಭಿಕ್ಷೆ ಬೇಡುತ್ತಿವೆ. ದಿನಕ್ಕೆ ಎರಡು ಹೊತ್ತಿನ ಊಟಕ್ಕಾಗಿ ಸ್ನೇಹಿತರು ಮತ್ತು ಸಂಬಂಧಿಕರಿಂದ ಸಾಲ ಪಡೆಯಬೇಕಾಗಿದೆ.

ಗುಮಾಸ್ತರು, ಕಸ ಗುಡಿಸುವ ಸಿಬ್ಬಂದಿಗಳ ಸಂಬಳಕ್ಕಿಂತ ಕಡಿಮೆ ಅತಿಥಿ ಉಪನ್ಯಾಸಕರ ವೇತನ!
ತಮ್ಮ ಸಂಬಳ ಪದವಿ ಮತ್ತು ಪಿಯು ಕಾಲೇಜುಗಳಲ್ಲಿ ಕೆಳ ವಿಭಾಗದ ಗುಮಾಸ್ತರು ಮತ್ತು ಖಾಯಂ ಸ್ವೀಪರ್‌ಗಳಿಗಿಂತ ಕಡಿಮೆ ಎಂದು ಕೆಲವು ಅತಿಥಿ ಉಪನ್ಯಾಸಕರು TNIE ಗೆ ತಿಳಿಸಿದ್ದಾರೆ.

ಚಾಮರಾಜನಗರ: ವೇತನ ಸಿಗದ್ದಕ್ಕೆ ವಾಟರ್‌ಮೆನ್ ಆತ್ಮಹತ್ಯೆ; PDO ಅಮಾನತು..!
ಹೊಂಗನೂರು ಗ್ರಾಮ ಪಂಚಾಯತ್‌ನಲ್ಲಿ ವಾಟರ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಪಂಚಾಯತ್ ಉದ್ಯೋಗಿ ಚಿಕ್ಕುಸನಾಯಕ ಅವರು ಪಂಚಾಯತ್ ಕಟ್ಟಡದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಕಲಬುರಗಿ: 3 ತಿಂಗಳಿಂದ ಸಿಗದ ವೇತನ; ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ
ಡೆತ್ ನೋಟ್ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂದು ತಿಳಿಸಿದ್ದಾರೆ

